ಕಲಬುರಗಿ| ಭೀಮಾನದಿಗೆ ಒಳಹರಿವು ಹೆಚ್ಚಳ ಹಿನ್ನೆಲೆ, ನದಿ ತೀರದ ಗ್ರಾಮಸ್ಥರು ಎಚ್ಚರದಿಂದಿರಲು ಡಿ.ಸಿ. ಮನವಿ
ಕಲಬುರಗಿ: ಮಹಾರಾಷ್ಟ್ರದ ಉಜ್ಜನಿ ಜಲಾಶಯದಿಂದ 80,000 ಕ್ಯೂಸೆಕ್ ಹಾಗೂ ವೀರ ಜಲಾಶಯದಿಂದ 63,323 ಕ್ಯೂಸೆಕ್, ಹೀಗೆ ಒಟ್ಟು 1,43,323 ಕ್ಯೂಸೆಕ್ ಪ್ರಮಾಣದ ನೀರನ್ನು ಭೀಮಾ ನದಿಗೆ ಹರಿಬಿಡಲಾಗುತ್ತಿದೆ. ನದಿಯ ನೀರಾವರಿ ಮಟ್ಟ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿ ತೀರದ…