ಯಾದಗಿರಿಯಲ್ಲಿ ಅಂಗನವಾಡಿಯಲ್ಲಿ ಮಕ್ಕಳ ಕೂಡಿ ಹಾಕಿ, ಜಮೀನು ಕೆಲಸಕ್ಕೆ ಹೋದ ಸಹಾಯಕಿ!
ಯಾದಗಿರಿಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬಳು ಮಕ್ಕಳನ್ನು ಅಂಗನವಾಡಿ ಕೇಂದ್ರದೊಳಗೆ ಕೂಡಿ ಹಾಕಿ ಬೀಗ ಹಾಕಿಕೊಂಡು ಜಮೀನು ಕೆಲಸಕ್ಕೆ ಹೋದ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬೂದೂರು ಗ್ರಾಮದಲ್ಲಿ ನಡೆದಿದ್ದು, ಆಕೆಯ ಈ ವರ್ತನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೂದೂರು…