ಪ್ರಥಮ, ದ್ವಿತೀಯ PUC ತರಗತಿಗಳಿಗೆ ದಾಖಲಾತಿಗೆ ದಿನಾಂಕ ವಿಸ್ತರಿಸಿ ‘ಶಾಲಾ ಶಿಕ್ಷಣ ಇಲಾಖೆ’ ಆದೇಶ
2025ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ದಾಖಲಾತಿ ದಿನಾಂಕವನ್ನು ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿಯ ಮಾರ್ಗಸೂಚಿಯನ್ನು…