ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!
ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನೇಮಕಗೊಂಡು ಅನುದಾನಕ್ಕೆ ಒಳಪಟ್ಟಿರುವ ಬಿ.ಇಡಿ ಪದವಿಯನ್ನು ಹೊಂದಿಲ್ಲದ ಉಪನ್ಯಾಸಕರುಗಳನ್ನು ಬಿ.ಇಡಿ ಪದವಿ ವ್ಯಾಸಂಗಕ್ಕಾಗಿ ನಿಯೋಜಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ (1) ರ ಅಧಿಸೂಚನೆಯಲ್ಲಿ ಪದವಿ ಪೂರ್ವ…