Shubhashaya News

ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಸಂಶೋಧನೆಯಲ್ಲಿ ಹೊಸತನವನ್ನು ಸಕ್ರಿಯಗೊಳಿಸುತ್ತದೆ”: ಪೆÇ್ರ. ಆರ್ ಆರ್…

ಆಳಂದ: ಸಿಯುಕೆಯಲ್ಲಿ ಆಯೋಜಿಸಿದ್ದ “ಸಮಾಜ ವಿಜ್ಞಾನದಲ್ಲಿ ಯುವ ಅಧ್ಯಾಪಕ ಸದಸ್ಯರಿಗೆ ಸಂಶೋಧನಾ ವಿಧಾನ ಮತ್ತು ಗುಣಮಟ್ಟದ ಪ್ರಕಟಣೆ” ಕುರಿತ ಸಾಮಥ್ರ್ಯವರ್ಧನಾ ಕಾರ್ಯಕ್ರಮ (ಅಃP) ಕುಲಸಚಿವ ಪ್ರೊ ಆರ್.ಆರ್. ಬಿರಾದಾರ ಅವರು ಉದ್ಘಾಟಿಸಿ ಮಾತನಾಡಿದರು. ಆಳಂದ: “ಒಂದು…

ಅಖಿಲ ಕರ್ನಾಟಕ ದಲಿತ ಸೇನೆ ರಾಜಾಧ್ಯಕ್ಷ ದತ್ತಾತ್ರೇಯ ಕುಡಕಿ ಎಚ್ಚರಿಕೆ

ಆಳಂದ: ಬೇಡಿಕೆಗೆ ಒತ್ತಾಯಿಸಿ ಪುರಸಭೆ ಆವರಣದಲ್ಲಿ ಎಕೆಡಿಎಸ್ ರಾಜ್ಯಾಧ್ಯಕ್ಷ ದತ್ತಾತ್ರೆಯ ಕುಡಕಿ ನೇತೃತ್ವದಲ್ಲಿ ಕಾರ್ಯಕರ್ತರು, ವಾರ್ಡ್ ಮಹಿಳೆಯರು ಸೇರಿ ಧರಣಿ ಸತ್ಯಾಗ್ರಹ ನಡೆಸಿದರು. ಆಳಂದ: ಪಟ್ಟಣದ ಪುರಸಭೆ ವಾರ್ಡ್ ಸಂಖ್ಯೆ 25 ಹಾಗೂ 26ರಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ…

ಯೋಗಾಸನ ಸ್ಪರ್ಧೆಯಲ್ಲಿ ಸಿಯುಕೆ ಸಿಬ್ಬಂದಿ, ವಿದ್ಯಾರ್ಥಿಗಳು ರಾಜ್ಯಕ್ಕೆ ಆಯ್ಕೆ 

ಆಳಂದ: ಸಿಯುಕೆ ವಿದ್ಯಾರ್ಥಿ ಮತ್ತು ಸಿಬ್ಬಂದಿಗಳು ಕಲಬುರಗಿಯಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಸಂಭ್ರಮಿಸಿದರು. ಆಳಂದ: ಜುಲೈ 6, 2025 ರಂದು ಕಲಬುರ್ಗಿಯ ವಿರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಕಲಬುರ್ಗಿ ಮತ್ತು…

ಮುಷ್ಕರಕ್ಕೆ ಬೆಂಬಲಿಸಿ ಆಳಂದನಲೂ ಸಿಐಯುಟಿ ಪ್ರತಿಭಟನೆ

ಆಳಂದ: ಬೇಡಿಕೆಗೆ ಒತ್ತಾಯಿಸಿ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲಿಸಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಆಳಂದ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲವಾಗಿ, ಸೆಂಟರ್ ಆಫ್…

ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರ ಸಹಾಯಹಸ್ತ ನೀಡಲಿ

ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತಾಲೂಕು ಘಟಕ, ಕನ್ನಡಪರ ಸಂಘಟನೆಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ಹಮ್ಮಿಕೊಂಡಿದ್ದ 1 ದಿನದ ಸಾಂಕೇತಿಕ ಧರಣಿಯಲ್ಲಿ ತಹಸೀಲದಾರ ಅಣ್ಣಾರಾವ ಪಾಟೀಲ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ನಗರ…

ನ್ಯಾಯ ವಿಧಾನದಲ್ಲಿ ಹೊಸ ಕಾನೂನುಗಳ ಅರಿವು ಅಗತ್ಯ: ಹೈಕೋರ್ಟ್ ನ್ಯಾಯಮೂರ್ತಿ ಶ್ರೀಶಾನಂದ ಸಲಹೆ

ಆಳಂದ: ಪಟ್ಟಣದ ನ್ಯಾಯಾಲಯದ ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಕಾನೂನು ಕಾರ್ಯಾಗಾರ ಸಮಾರೋಪದಲ್ಲಿ ಕಲಬುರಗಿ ಹೈಕೋರ್ಟ್ ನ್ಯಾಯಾಧೀಶ ಶ್ರೀಶಾನಂದ ಮಾತನಾಡಿದರು. ಆಳಂದ: ಭಾರತೀಯ ಸಾಕ್ಷಿ ಅಧಿನಿಯಮ–2023 ಮತ್ತು “ಪಾರ್ಟಿಷನ್ ಇನ್ ಮೆಮೋಡಿಂ” ಕಾಯ್ದೆಗಳ ತಾತ್ಪರ್ಯವನ್ನು ನ್ಯಾಯಮೂರ್ತಿಗಳು ಮತ್ತು…

ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸರಣಿ ಸಾವು : ದಾವಣಗೆರೆಯಲ್ಲಿ ಹಾರ್ಟ್ ಅಟ್ಯಾಕ್ ಗೆ ವ್ಯಕ್ತಿ ಬಲಿ!

ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು, ಇಂದು ಮತ್ತೆ ಹಾಸನ, ವಿಜಯನಗರ, ಹಾವೇರಿ ಜಿಲ್ಲೆಗಳಲ್ಲಿ ಹಲವು ಜನರು ಹೃದಯಾಘಾತದಿಂದ ಸಾವನಪ್ಪಿದ್ದಾರೆ.ಇದೀಗ ದಾವಣಗೆರೆಯಲ್ಲೂ ಕೂಡ ಎದೆ ನೋವು ಕಾಣಿಸಿಕೊಂಡು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ದಾವಣಗೆರೆ ತಾಲೂಕಿನ…

ಮನೆಯಲ್ಲಿ ಸ್ನಾನಕ್ಕೆ ಹೋಗುವಾಗಲೇ `ಹೃದಯಾಘಾತ’ದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು.!

ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮಂಗಳೂರಿನಲ್ಲಿ ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಸುರತ್ಕಲ್ ಕೃಷ್ಣಾಪುರದಲ್ಲಿ ಮನೆಯಲ್ಲಿ ಕುಸಿದುಬಿದ್ದು ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ…

ಇನ್ನು ಗ್ರಾ.ಪಂ, ತಾ.ಪಂ, ಜಿಲ್ಲಾ ಪಂಚಾಯತಿಗಳಿಗೆ ಪ್ರತ್ಯೇಕ ಲಾಂಛನ : ರಾಜ್ಯ ಸರ್ಕಾರ ಆದೇಶ

ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ…