ಈ ಬಾರಿಯ ಮೈಸೂರು ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ: ಆರ್.ಅಶೋಕ್ ಭವಿಷ್ಯ
ಸೆಪ್ಟೆಂಬರ್‌ನಲ್ಲಿ ಸಿಎಂ ಕುರ್ಚಿ ಬದಲಾಗಲಿದೆ. ಕ್ರಾಂತಿ ನಡೆಯಲಿದೆ ಎಂದು ಸಚಿವರೇ ಹೇಳುತ್ತಿದ್ದು, ಇಡೀ ಕಾಂಗ್ರೆಸ್ ಒಡೆದ ಮನೆಯಾಗಿದೆ. ಈ ಬಾರಿಯ ದಸರಾ ಆಚರಣೆಯನ್ನು ಹೊಸ ಮುಖ್ಯಮಂತ್ರಿ ಮಾಡಲಿದ್ದಾರೆ ಎಂಬುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.…