ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ
ಮೇ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಏನೂ ಇಲ್ಲ. ಈಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ…