Shubhashaya News

`SSLC’ ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಎಸ್ ಎಸ್ ಎಲ್ ಸಿ ಮೂರು ಪರೀಕ್ಷೆಯಲ್ಲಿ ಫೇಲ್ ಆದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಮರು ದಾಖಲಾತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಫೇಲ್ ಎಂದು ಕರೆಯಬಾರದು ಎಂಬ…

ಜೂ.19 ರಂದು ರಾಜ್ಯ ಸಚಿವ ಸಂಪುಟ ಹಿನ್ನೆಲೆ : ಇಂದಿನಿಂದ 3 ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಬೆಂಗಳೂರು : ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು…

ಎರಡು ಹಂತಗಳಲ್ಲಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ:ಕೇಂದ್ರವು ಸೋಮವಾರ ಜನಗಣತಿಯ ದಿನಾಂಕಗಳನ್ನು ಅಧಿಸೂಚನೆ ಹೊರಡಿಸಿದ್ದು, ಇದನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು, ಒಂದು 2026 ರಲ್ಲಿ ಮತ್ತು ಇನ್ನೊಂದು 2027 ರಲ್ಲಿ. ಅಧಿಕೃತ ಅಧಿಸೂಚನೆಯ ಪ್ರಕಾರ, ಜಾತಿ ಗಣತಿಯೊಂದಿಗೆ ಭಾರತದ 16 ನೇ ಜನಗಣತಿಯನ್ನು 2027 ರಲ್ಲಿ…

ರಾಜ್ಯ ‘ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ’ಯೋಜನೆ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : 2006ರ ಏಪ್ರಿಲ್ 4ಕ್ಕಿಂತ ಮೊದಲು ನೇಮಕಗೊಂಡ ರಾಜ್ಯದ 13 ಸಾವಿರ ಎನ್‌ಪಿಎಸ್ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮರುಜಾರಿಗೊಳಿಸಿ ಸರ್ಕಾರ ಆದೇಶಿಸಿದೆ. ಕರ್ನಾಟಕ ರಾಜ್ಯ ಸರ್ಕಾರವು ಉಲ್ಲೇಖ-(2) ಮತ್ತು (4) ರ ಆದೇಶದಲ್ಲಿ ದಿನಾಂಕ: 01.04.2006 ಮತ್ತು ತದನಂತರ ಸೇವೆಗೆ ಸೇರಿದ…

ನವೆಂಬರ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅಥವಾ ಡಿಕೆಶಿ `CM’ ಆಗ್ತಾರೆ : ಹೆಚ್.ವಿಶ್ವನಾಥ್ ಭವಿಷ್ಯ

ಡಿ.ಕೆ. ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, ನವೆಂಬರ್…

10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಹೊಂದಿರುವವರ ಗಮನಕ್ಕೆ : ಉಚಿತ ನವೀಕರಣಕ್ಕೆ ಇಂದೇ ಕೊನೆಯ ದಿನ.!

ಬೆಂಗಳೂರು : ಆಧಾರ್ ಕಾರ್ಡ್ 10 ವರ್ಷಗಳಷ್ಟು ಹಳೆಯದಾಗಿದ್ದರೆ ಅಥವಾ ಅದರಲ್ಲಿ ದಾಖಲಾಗಿರುವ ಮಾಹಿತಿಯನ್ನು ಈಗ ನವೀಕರಿಸಬೇಕಾದರೆ, ಈ ಸುದ್ದಿ ನಿಮಗೆ ಬಹಳ ಮುಖ್ಯವಾಗಿದೆ. ಜನರಿಗೆ ಹೆಚ್ಚಿನ ಪರಿಹಾರವನ್ನು ನೀಡುತ್ತಾ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಉಚಿತ ಆಧಾರ್…

ಇಂದು ʻವಿಶ್ವ ರಕ್ತದಾನಿಗಳ ದಿನʼ: ಈ ದಿನದ ಇತಿಹಾಸ, ಮಹತ್ವ, ಥೀಮ್ ತಿಳಿಯಿರಿ

ಇಂದು ಜೂನ್ 14 ರಂದು, ‘ವಿಶ್ವ ರಕ್ತದಾನ ದಿನ’ವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ. ಇದನ್ನು ವಿಶ್ವ ಆರೋಗ್ಯ ಸಂಸ್ಥೆ (WHO) ಘೋಷಿಸಿದೆ. ಯಾವುದೇ ಸ್ವಾರ್ಥವಿಲ್ಲದೆ ಇತರರ ಜೀವಗಳನ್ನು ಉಳಿಸಲು ರಕ್ತದಾನ ಮಾಡುವ ಎಲ್ಲಾ ರಕ್ತದಾನಿಗಳ ಗೌರವಾರ್ಥವಾಗಿ ಈ ದಿನವನ್ನು ಸಮರ್ಪಿಸಲಾಗಿದೆ. ವಿಶ್ವ…

ಪೋಷಕರೇ ಗಮನಿಸಿ : ಶಾಲೆಗಳಲ್ಲಿ ‘RTE’ ಅಡಿ ದಾಖಲಾತಿಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ.!

ರಾಜ್ಯದ ಶಾಲಾ ಮಕ್ಕಳಿಗೆ ಮಹತ್ವದ ಮಾಹಿತಿ ಎನ್ನುವಂತೆ 2025-26ನೇ ಸಾಲಿನ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 2025-26ನೇ ಸಾಲಿನ ಶಿಕ್ಷಣ ಹಕ್ಕು…

ಬೆಳಮಗಿ ಗ್ರಾಪಂ ಉದ್ಯೋಗ ಖಾತ್ರಿಯಲ್ಲಿ ಕೋಟಿ ಅವ್ಯವಹಾರ: ಆರೋಪ 

ಆಳಂದ: ಬೆಳಮಗಿ ಗ್ರಾಪಂ ಉದ್ಯೋಗ ಖಾತ್ರಿಯಡಿ ನಡೆದ ಕಾಮಗಾರಿಗಳ ಒಂಬುಡ್ಸ್ ಮನ್ ತಂದವು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆಳಂದ: ಬೆಳಮಗಿ ಗ್ರಾಮ ಪಂಚಾಯತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳ ಹೆಸರಿನಲ್ಲಿ ಸುಮಾರು 1…

ಕಲಬುರಗಿಯಲ್ಲಿ ವಿದ್ಯಾರ್ಥಿಗಳಿಗೆ ನಾಳೆ ಉಚಿತ ಕೆರೆಯರ್ ಕೌನ್ಸೆಲಿಂಗ್

ಆಳಂದ: ಸುದ್ದಿಗೋಷ್ಠಿಯಲ್ಲಿ ರಘುನಂದನ್ ಪಿ, ಗುರುನಾಥ ರೆಡ್ಡಿ ಹಾಗೂ ಬಿ. ರಾಜೇಶ್ ಅವರು ಮಾಹಿತಿ ಮಾತನಾಡಿದರು. ಆಳಂದ: ವಿದ್ಯಾರ್ಥಿಗಳ ಭವಿಷ್ಯದ ಹಾದಿಗೆ ಮಾರ್ಗದರ್ಶಿಯಾದ 'ದಿ ಹಿಂದೂ ಎಜುಕೇಶನ್ ಪ್ಲಸ್ ಕೆರಿಯರ್ ಕೌನ್ಸೆಲಿಂಗ್' ಕಾರ್ಯಕ್ರಮದ 23ನೇ ಆವೃತ್ತಿಯು ರಾಜ್ಯಾದ್ಯಂತ ಆರಂಭಗೊಂಡಿದ್ದು…