Shubhashaya News

ಆಳಂದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ೧,೯೮೪ ಪ್ರಕರಣಗಳ ರಾಜಿ ಇತ್ಯರ್ಥ

ಆಳಂದ: ನ್ಯಾಯಾಲಯದಲ್ಲಿ ನಡೆದ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿ ಮಾತನಾಡಿದ ಸಿವಿಲ್ ನ್ಯಾಯಾಧೀಶೆ ಕುಮಾರಿ ಸುಮನ್ ಚಿತ್ತರಗಿ. ಆಳಂದ: ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ಹಾಗೂ ಸೌಹಾರ್ದಯುತವಾಗಿ ಇತ್ಯರ್ಥಗೊಳಿಸುವ…

ಪುರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಬೇಸರ

ಆಳಂದ: ಪಟ್ಟಣದ ರಜವಿ ರೋಡ್ ಹಿಂಭಾಗದ ಬಡಾವಣೆಯಲ್ಲಿ ಮುಚ್ಚಿಹೋಗಿದ್ದ ಚರಂಡಿಯನ್ನು ಸ್ವತಃ ಸ್ವಚ್ಛಗೊಳಿಸಿ ಕೊಳಚೆ ನೀರು ಸರಾಗವಾಗಿ ಹರಿಯುವಂತೆ ಮಾಡಿದ ಶಿಕ್ಷಣ ಪ್ರೇಮಿ ಹಾಗೂ ಸಾಮಾಜಿಕ ಕಾರ್ಯಕರ್ತ ರಫೀಕ್ ಇನಾಂದಾರ್. ಆಳಂದ: ಪಟ್ಟಣದ ಶಿಕ್ಷಣ ಪ್ರೇಮಿ ಹಾಗೂ ಸಾಮಾಜಿಕ ಕಾರ್ಯಕರ್ತ "ರಫೀಕ್…

ಸಂಶೋಧನಾ ಕೌಶಲ್ಯ ವೃದ್ಧಿಯಿಂದ ವಿಕಸಿತ ಭಾರತ–೨೦೪೭ ಗುರಿ ಸಾಧನೆ ಸಾಧ್ಯ: ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ

ಆಳಂದ: ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ಮಾತನಾಡಿದರು. ಆಳಂದ: ಇಂದಿನ ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯಜ್ಞಾನದೊಂದಿಗೆ ತೃಪ್ತಿಪಡದೆ,…

‘ನಾನು ರಸ್ತೆ ಕಾಮಗಾರಿಗೆ ವಿರೋಧಿಸಿಲ್ಲ; ನಕ್ಷೆಯಂತೆ ಕಾಮಗಾರಿ ನಡೆಸಬೇಕು ಎಂದಷ್ಟೇ’ – ರಾಜಕೀಯ…

ಆಳಂದ: ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಮಾತನಾಡಿದರು. ಆಳಂದ: ಶುಕ್ರವಾಡಿ–ಹೊನ್ನಳ್ಳಿ ರಸ್ತೆ ನಿರ್ಮಾಣ ಕಾಮಗಾರಿಗೆ ಸಂಬAಧಿಸಿದAತೆ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಕಲಬುರಗಿ ಜಿಲ್ಲಾ ಜೆಡಿಎಸ್…

ಶುಕ್ರವಾಡಿ ಹೊನ್ನಳ್ಳಿ ರಸ್ತೆ ನಿರ್ಮಾಣ ವಿವಾದಕ್ಕೆ ನ್ಯಾಯಾಲಯ ಯಥಾಸ್ಥಿತಿ ಆದೇಶ

ಆಳಂದ: ತಾಲೂಕಿನ ಹೊನ್ನಳ್ಳಿ ಹಾಗೂ ಶುಕ್ರವಾಡಿ ಗ್ರಾಮದ ರಸ್ತೆ ನಿರ್ಮಾಣಕ್ಕೆ ಸಂಬAಧಿಸಿದ ವಿವಾದಿತ ಜಮೀನಿನ ಪ್ರಕರಣದಲ್ಲಿ ಆಳಂದ ಹೆಚ್ಚುವರಿ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ಸಿ ನ್ಯಾಯಾಲಯವು ಮಹತ್ವದ ಮಧ್ಯಂತರ ಆದೇಶ ಹೊರಡಿಸಿದ್ದು, ಪ್ರತಿವಾದಿಗಳು ತಮ್ಮ ಲಿಖಿತ ಹೇಳಿಕೆ ಹಾಗೂ ಆಕ್ಷೇಪಣೆ…