ಮನೆಗೆ ಭೂಮಿ ಪಡೆದು ಸ್ಟೇಡಿಯಂ ನಿರ್ಮಿಸುವುದು ಎಷ್ಟು ಸರಿ: MLC ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ
ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡುವುದು ಸರಿಯಲ್ಲ. ಗೃಹ ಮಂಡಳಿ ಮನೆಗಳನ್ನು ನಿರ್ಮಿಸಬೇಕೇ ಹೊರತು ಸ್ಟೇಡಿಯಂ ಹೇಗೆ ನಿರ್ಮಿಸುತ್ತದೆ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಆಕ್ಷೇಪ…