2028ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ :. ಜಿಟಿ ದೇವೇಗೌಡ ಘೋಷಣೆ!
ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದ ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಕುತೂಹಲ ಮೂಡಿಸಿದರು. ಭೇಟಿ ಬಳಿಕ ಜಿ.ಟಿ.ದೇವೇಗೌಡ 2028ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ…