ತೈಲ ಉಳಿತಾಯಕ್ಕೆ ದೆಹಲಿ ಸರ್ಕಾರದ ದಿಟ್ಟ ಹೆಜ್ಜೆ: ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’ By ಸುರೇಶ್
ದೇಶದಲ್ಲಿ ತೈಲ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನೀಡಿದ್ದ ಕರೆಗೆ ದೆಹಲಿ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ. ತೈಲ ಉಳಿತಾಯ ಮತ್ತು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ತನ್ನ ನೌಕರರಿಗೆ ವಾರದಲ್ಲಿ ಎರಡು ದಿನ ‘ವರ್ಕ್ ಫ್ರಮ್ ಹೋಮ್’…