ಆಳಂದ: ಪಟ್ಟಣದಲ್ಲಿ ಮಾದಿಗ ಸಮಾಜ ಏರ್ಪಡಿಸಿದ್ದ ಡಾ.ಬಾಬು ಜಗಜೀವನರಾಮ್ ಅವರ ಜಯಂತಿ ಸಮಾರಂಭವನ್ನು ಜೆಡಿಎಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ಎಸ್. ವಾಲಿ ಉದ್ಘಾಟಿಸಿದರು. ಲಿಂಗರಾಜ ತಾರಪೈಲ್, ರಾಜಕುಮಾರ ಮಾಶಾಳಕರ್ ಇತರರು ಇದ್ದರು.
ಆಳಂದ: ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ…
ಆಳಂದ: ವಿಶೇಷ ಲೋಕ ಅದಾಲತ್ ಕುರಿತು ಬೆಂಗಳೂರಿನಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಆಯೋಜಿಸಿದ್ದ ವಿಡಿಯೋ ಕಾನ್ಸಪ್ರೇನ್ಸ್ ಸುದ್ದಿಗೋಷ್ಠಿಯಲ್ಲಿ ಸ್ಥಳೀಯ ನ್ಯಾಯಾಲಯ ನ್ಯಾಯಾಧೀಶೆ ಕುಮಾರಿ ಸುಮನ್ ಚಿತರಿ ಸಮ್ಮುಖದಲ್ಲಿ ಪತ್ರಕರ್ತರು ಭಾಗವಹಿಸಿದ್ದರು.
ಆಳಂದ: ಬೆಂಗಳೂರುನಿAದ ನಡೆದ…
ಆಳಂದ: ಪಟ್ಟಣದಲ್ಲಿ ಮಟ ಮಟ ಮಧ್ಯಾಹ್ನದ ಬೇಸಿಗೆ ವಿಪರೀತ ಬಿಸಲಿನ ರಕ್ಷಣೆಗೆ ದೈನಂದಿನ ಚಟುವಟಿಕೆ ಹೊರಟವರು ಟ್ಯಾವೆಲ್, ದಸ್ತಿ ಮಹಿಳೆಯರು ಸೀರೆ ಶರಗದೊಂದಿಗೆ ರಕ್ಷಣೆ ಪಡೆಯುತ್ತ ಓಡಾಡಿ ಸಂಕಷ್ಟ ಪಡುತ್ತಿದ್ದಾರೆ.
ಆಳಂದ: ತಾಲೂಕಿನಾದ್ಯಂತ ತಾಪಮಾನ ದಿನೇದಿನೇ ಏರಿಕೆಯಾಗುತ್ತಿದ್ದು, ಉರಿ…
ಆಳಂದ: ಸಿಯುಕೆಯಲ್ಲಿ ಆಯೋಜಿಸಿದ್ದ ರಿಸರ್ಚ್ ಕನೆಕ್ಟ್ಸ್” ಕಾರ್ಯಕ್ರಮದಲ್ಲಿ ಯುನಿಸೆಫ್ ಶಿಕ್ಷಣ ತಜ್ಞ ಶ್ರೀ ಶೇಷಗಿರಿ ರಾವ್, ಪ್ರೊ. ಜಿ.ಆರ್. ಅಂಗಡಿ, ಪಿ.ಎಸ್. ಕಟ್ಟಿಮನಿ ಇತರರು ಇದ್ದರು.
ಆಳಂದ: ತಾಲೂಕಿನ ಕಡಗಂಚಿ ಬಳಿಯ ಕೇಂದ್ರ ಕರ್ನಾಟಕ ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗ ಹಾಗೂ ಶಿಕ್ಷಣ…
ರಾಜ್ಯದ ಶಾಲಾ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಕನ್ನಡ ಭಾಷಾ ಕೌಶಲವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ೧೦ ರಿಂದ ೧೫ ನಿಮಿಷಗಳ ಕಾಲ ಕಡ್ಡಾಯವಾಗಿ ಕನ್ನಡ ದಿನಪತ್ರಿಕೆ…
ಆಳಂದ: ಪಟ್ಟಣದಲ್ಲಿ ಸಂಗೋಳಗಿ ಬಸವೇಶ್ವರ ಜಾನಪದ ಕಲಾ ಸಂಘ ಆಯೋಜಿಸಿದ್ದ ಜಾನಪದ ಕಲಾ ಸೌರಭ ಸಾಂಸ್ಕೃತಿಕ ಕಾರ್ಯಕ್ರಮ ಭೂಮಿಕಾ ಎಂ. ಪಾಟೀಲ ಉದ್ಘಾಟಿಸಿ ಮಾತನಾಡಿದರು. ವಿಶ್ವನಾಥ ನಿಪ್ಪಾಣಿ, ಶರಣಪ್ಪ ಸಂಜುವಾಡ, ಷಣ್ಮೂಯ್ಯಾ ಸ್ವಾಮಿ, ಗುರುಪಾದಯ್ಯ ಎಂ. ಮಠ ಇತರರು ಇದ್ದರು.
ಆಳAದ: ಪಟ್ಟಣದ…
ರಾಜ್ಯದ ಶಾಲಾ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಕನ್ನಡ ಭಾಷಾ ಕೌಶಲವನ್ನು ಉತ್ತಮಪಡಿಸಲು ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ 10 ರಿಂದ 15 ನಿಮಿಷಗಳ ಕಾಲ ಕಡ್ಡಾಯವಾಗಿ…
ರಾಜ್ಯದ ಮದ್ಯ ಪ್ರಿಯರಿಗೆ ಸರ್ಕಾರವು ಮೇ ಮೊದಲ ದಿನವೇ ಕಹಿಸುದ್ದಿ ನೀಡಲು ಮುಂದಾಗಿದೆ. ಮೇ 1 ರಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರವು ಅಬಕಾರಿ ಸುಂಕದ ವ್ಯವಸ್ಥೆಯನ್ನು ಪುನರ್ರಚಿಸುತ್ತಿದ್ದು, ಇದರ ನೇರ ಪರಿಣಾಮವಾಗಿ ಮದ್ಯದ ಬೆಲೆಗಳಲ್ಲಿ ಗಣನೀಯ ಏರಿಕೆಯಾಗಲಿದೆ ಎನ್ನಲಾಗುತ್ತಿದೆ.
ಹೊಸ…
ಪ್ರಸ್ತುತ ದಿನಗಳಲ್ಲಿ ಬಿಸಿಲಿನ ಪ್ರಕರತೆ ಮತ್ತು ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ವಯೋವೃದ್ದರು ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ…