ದ್ವಿತೀಯ ಪಿಯುಸಿ ಪರೀಕ್ಷೆ-2 ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KSRTC’ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ…
ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸಿಹಿಸುದ್ದಿ ನೀಡಿದೆ. ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ನಿಗಮವು ಅಧಿಕೃತ ಆದೇಶ…