ರೈತ, ಕೃಷಿಕಾರ್ಮಿಕರ ಹಕ್ಕಿಗಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ
ಆಳಂದ: ಕಿಸಾನಸಭಾದ ಬೇಡಿಕೆಗೆ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಟೆಂಟನಲ್ಲಿ ಬಸವ ಜಯಂತಿ ಹಾಗೂ ಬಿಕೆಎಂಯು ಪ್ರಥಮ ಸಮ್ಮೇಳನ ಜಿಲ್ಲಾಧ್ಯಕ್ಷ ಭೀಮಾಶಂಕರ ಮಾಡಿಯಾಳ ಉಯದ್ಘಾಟಿಸಿದರು. ಪ್ರಭುದೇವ ಯಳಸಂಗಿ, ಮೌಲಾ ಮುಲ್ಲಾ ಇತರರು ಇದ್ದರು.
ಆಳಂದ: ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗದಲ್ಲಿ…