ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಬಿಗ್ ಶಾಕ್ : ಶೃಂಗೇರಿ ಚುನಾವಣೆ ಅಂಚೆ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ!
ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಶಾಸಕ ಟಿಡಿ ರಾಜೇಗೌಡಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತ ಮರುವಣಿಗೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2 ರಂದು ಬೆಳಿಗ್ಗೆ 9 ಗಂಟೆಗೆ ಅಂಚೆ ಮರು ಮತ ಎಣಿಕೆ ನಡೆಯಲಿದೆ. ಚಿಕ್ಕಮಂಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ಮರು ಮತ…