ಕೇವಲ ಮಸೂದೆಗೆ ವಿರೋಧವಲ್ಲ ಇದು ಕಾಂಗ್ರೆಸ್ ರಕ್ತದಲ್ಲೇ ಇರುವ ಮಹಿಳಾ ವಿರೋಧಿಯ ನೀತಿ : ಆರ್.ಅಶೋಕ್ ವಾಗ್ದಾಳಿ
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ ಹಾಗೂ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದು ಮಸೂದೆ…