ಶಾಲೆಗಳಲ್ಲಿ ಪಠ್ಯಪುಸ್ತಕಗಳಿಲ್ಲದೆಯೇ `ತೃತೀಯ ಭಾಷೆ’ ಕಲಿಕೆ ಆರಂಭಕ್ಕೆ `CBSE’ ಆದೇಶ!
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ತನ್ನ ಸಂಯೋಜಿತ ಶಾಲೆಗಳಿಗೆ ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, 6ನೇ ತರಗತಿಯಿಂದಲೇ ತೃತೀಯ ಭಾಷೆ (R3) ಕಲಿಕೆಯನ್ನು ಕಡ್ಡಾಯವಾಗಿ ಜಾರಿಗೆ ತರುವಂತೆ ಸೂಚಿಸಿದೆ. ಆಶ್ಚರ್ಯಕರ ಸಂಗತಿಯೆಂದರೆ, ಈ ಭಾಷಾ ಕಲಿಕೆಗೆ ಬೇಕಾದ ಅಧಿಕೃತ ಪಠ್ಯಪುಸ್ತಕಗಳು…