ವಿಕೆಜಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ
ಆಳಂದ ಪಟ್ಟಣದ ಪ್ರತಿಷ್ಠಿತ ಎಸ್ಆರ್ಜಿ ಫೌಂಡೇಶನ್ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಯಾದ VKG Arts, Science and Commerce Degree College ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.
ಕಾಲೇಜಿನ ಮಾಹಿತಿಯ ಪ್ರಕಾರ, ಕಲಾ (Arts), ವಿಜ್ಞಾನ…