Shubhashaya News
Browsing Category

ಸುದ್ದಿ

ಪ್ರಜಾಸೇವಾ ಆಂದೋಲನ; 40 ಅರ್ಜಿ ಸ್ವೀಕಾರ

ಚಿತ್ತಾಪುರ; ಜನರ ಮನೆ ಬಾಗಿಲಿಗೆ ಸರ್ಕಾರ ಎಂಬ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಂದೋಲನ ಕಾರ್ಯಕ್ರಮವು ತಾಲೂಕಿನ ಅಲ್ಲೂ‌ರ್(ಬಿ) ಗ್ರಾಮದಲ್ಲಿ ಜರುಗಿದೆ. ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಆಂದೋಲನಕ್ಕೆ ಚಾಲನೆ ನೀಡಿದರು. ಸಾರ್ವಜನಿಕರು ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ, ಆಹಾರ…

ಸಭೆಗಷ್ಟೇ ಸೀಮಿತವಾಗದೆ ಕ್ಷೇತ್ರಕ್ಕಿಳಿಯಿರಿ: ಅಧಿಕಾರಿಗಳಿಗೆ ಡಿಸಿ ಸೂಚನೆ

ಆಳಂದ: ತಾಲೂಕಿನ ಮುನ್ನಹಳ್ಳಿ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ಜಿಲ್ಲಾ ಹಾಗೂ ತಾಲೂಕು ಆಡಳಿತ ಆಶ್ರಯದಲ್ಲಿ ಹಮ್ಮಿಕೊಂಡ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕ ಆಹ್ವಾಲು ಸ್ವೀಕರಿಸಿದರು. ಆಳಂದ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ…

ಹಜರತ್ ಲಾಡ್ಲೆ ಮಶಾಕ ದರ್ಗಾ ಉರುಸ್ ೨೨ರಿಂದ ಶುರು

ಆಳಂದ: ಸೂಫಿ-ಸಂತ ಹಜರತ್ ಲಾಡ್ಲೆ ಮಶಾಕ್ ದರ್ಗಾ ಉರುಸ್‌ಗೆ ಸಿದ್ಧಗೊಂಡಿದೆ. ಆಳಂದ: ಪಟ್ಟಣದ ಭಾವೈಕತ್ಯೆಯ ಸೂಫಿ ಸಂತ ಹಜರತ್ ಲಾಡ್ಲೆ ಮಶಾಕ ಅನ್ಸಾರಿ ಅವರ ೬೭೧ನೇ ಉರುಸ್ ಅಂಗವಾಗಿ ಈಗಾಗಲೇ ಸಿದ್ಧತೆ ಭರದಿಂದ ಸಾಗಿದ್ದು, ಸೆ. ೨೨ರಂದು ಗಂಧೋತ್ಸವ ರಾತ್ರಿ. ೯:೦೦ಗಂಟೆಗೆ ಪ್ರಸಿದ್ಧ ಕಲಾವಿದರಿಂದ…

ಸೆ.೨೩ ರಂದು ಮಂದಿರ ಉದ್ಘಾಟನೆ, ಅಡ್ಡಪಲ್ಲಕ್ಕಿ ಮಹೋತ್ಸವ- ಸುಭಾಷ್ ಆರ್ ಗುತ್ತೇದಾರ

ಆಳಂದ ತಾಲೂಕಿನ ತಡಕಲ ಗ್ರಾಮದಲ್ಲಿ ಸೆ.೨೩ರ ಬುಧುವಾರದಂದು ತಮ್ಮ ತಾಯಿಯ ಸ್ಮರಣಾರ್ಥ ನಿರ್ಮಿಸಿರುವ ಅಂಬಾ ಭವಾನಿ ಮಂದಿರ ಉದ್ಘಾಟನೆ ಹಾಗೂ ಪಂಚ ಪೀಠಾಧೀಶರ ಅಡ್ಡಪಲ್ಲಕ್ಕಿ ಮಹೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ತಿಳಿಸಿದ್ದಾರೆ.…

ಜಲ ಸಮಸ್ಯೆ: ಸರಕಾರ ಎಚ್ಚೆತ್ತುಕೊಳ್ಳಲಿ’

ಕಲಬುರಗಿ: 'ಮಳೆಗಾಲದಲ್ಲಿಯೇ ಮಳೆ ಕೈಕೊಟ್ಟು ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಜಿಲ್ಲೆಗೆ ಎಚ್ಚರಿಕೆಯ ಗಂಟೆಯಾಗಿದೆ. ಜನರು ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದ ನಂತರ ಪರಿಹಾರ ಹುಡುಕುವುದಕ್ಕಿಂತ ಮುನ್ನವೇ ಸರಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು,'' ಎಂದು ಕರವೇ(ಪ್ರವೀಣ…

ಭಾವೈಕ್ಯ ಬೆಸೆದ ಗಣೇಶ ಚತುರ್ಥಿ: ಹಿಂದೂ ಮುಸ್ಲಿಂ ಸಮುದಾಯವರಿಂದ ಗಣೇಶ ಹಬ್ಬ ಆಚರಣೆ

ಕಲಬುರಗಿ: ನಗರದ ಹೊರವಲಯದ ಕಪನೂರ ಸಿದ್ಧರೂಡ ಕಾಲೋನಿಯಲ್ಲಿ ಹಿಂದೂ ಮುಸ್ಲಿಂ ಸಮುದಾಯದವರು ಒಗ್ಗೂಡಿ ಗಣೇಶೋತ್ಸವ ಆಚರಿಸುವ ಮೂಲಕ ಭಾವೈಕ್ಯ ಮೆರೆದಿದ್ದಾರೆ.ಹಿಂದೂ ಹಾಗೂ ಮುಸ್ಲಿಂ ಯುವಕರು ಜತೆಗೂಡಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸುತ್ತ ಬಂದಿದ್ದಾರೆ. ಚತುರ್ಥಿ ಮುಗಿಯುವವರೆಗೂ ದಿನಗಳು…

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಗೌರವ; ಕನ್ನಡಿಗರಿಗೆ ಹೆಮ್ಮೆ

ಕಲಬುರಗಿ: ಕನ್ನಡ ಚಿತ್ರರಂಗದ ಹಿರಿಯ ಹಾಗೂ ದಿಗ್ಗಜ ನಟ ಅನಂತನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿರುವುದು ಸಮಸ್ತ ಕನ್ನಡಿಗರಿಗೆ ಹಾಗೂ ಚಲನಚಿತ್ರ ಪ್ರೇಮಿಗಳಿಗೆ ಅಪಾರ ಸಂತಸ ತಂದಿದೆ ಎಂದು ಮಹಾಗಾಂವ ಭಾರತೀಯ ಜನತಾ ಪಾರ್ಟಿಯ ಕೈಗಾರಿಕಾ…

ರಾಜಕೀಯದಲ್ಲಿ ಒಳ ಮೀಸಲಾತಿ ಜಾರಿ ಮಾಡಲು ಮನವಿ

ಕಲಬುರಗಿ: ಶೈಕ್ಷಣಿಕ,ಉದ್ಯೋಗದ ಜೊತೆಯಲ್ಲಿ ರಾಜಕೀಯದಲ್ಲಿ ಸಂಪೂರ್ಣವಾಗಿ ಒಳ ಮೀಸಲಾತಿ ಜಾರಿ ಮತ್ತು ಈ ವರ್ಷ ಮಳೆಯ ಕೊರತೆಯಿಂದಾಗಿ ಮುಂಗಾರು ಬೆಳೆ ಸಂಪೂರ್ಣ ನಾಶವಾಗಿದ್ದು ರೈತರು ಸಂಕಷ್ಟದಲ್ಲಿದ್ದಾರೆ. ಇದರ ಕುರಿತು ಸರಿಯಾದ ವರದಿ ಕೂಡ ಸಂಬಂದಿಸಿದ ಅಧಿಕಾರಿಗಳು ಸರ್ಕಾರಕ್ಕೆ ನೀಡುವಲ್ಲಿ…

ಸಾವಳೇಶ್ವರ ಸರ್ಕಾರಿ ಶಾಲೆ ಮಕ್ಕಳು ಕ್ರೀಡೆಯಲ್ಲಿ ೩ನೇ ಬಾರಿಗೆ ಜಿಲ್ಲಾಮಟ್ಟಕ್ಕೆ

ಆಳಂದ: ಥ್ರೋಬಾಲ್‌ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಸಾವಳೇಶ್ವರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿ ಅಧಿಕಾರಿಗಳು ಹಾಗೂ ಶಿಕ್ಷಕರೊಂದಿಗೆ ಟ್ರೋಫಿಯೊಂದಿಗೆ ಸಂಭ್ರಮಿಸಿದರು. ಆಳಂದ: ತಾಲೂಕಿನ ಸಾವಳೇಶ್ವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ…