Browsing Category
ಸುದ್ದಿ
ಅವೈಜ್ಞಾನಿಕ ಕೆರೆ ತುಂಬುವ ಯೋಜನೆಗೆ ರೈತರ ಆಕ್ರೋಶ
ಅಫಜಲಪುರ: ತಾಲೂಕಿನ 10 ಕೆರೆಗಳಿಗೆ ₹318 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಯಡಿ ಮೊದಲ ಹಂತವಾಗಿ ಬಳೂರ್ಗಿ ಗ್ರಾಮದ 30 ಎಕರೆ ವಿಸ್ತೀರ್ಣದ ಕೆರೆಗೆ ನೀರು ಹರಿಸುವ ಕಾಮಗಾರಿ ಆರಂಭಗೊಂಡಿದ್ದು, ಯೋಜನೆಯ ಅನುಷ್ಠಾನದ ಕುರಿತು ರೈತರು ಹಾಗೂ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.…
ಚಿತ್ತಾಪುರ ಬರ ಪರಿಸ್ಥಿತಿ; ಜಂಟಿ ಸಮೀಕ್ಷೆಗೆ ತಂಡ ರಚನೆ
ಚಿತ್ತಾಪುರ; ಪ್ರಸ್ತುತ ಸಾಲಿನಲ್ಲಿ ತೀವ್ರ ಮಳೆ ಕೊರತೆಯಿಂದ ತಾಲೂಕಿನಾದ್ಯಂತ ಬರ ಪರಿಸ್ಥಿತಿ ಆವರಿಸಿದೆ.
ಮುಂಗಾರು ಬೆಳೆ ಹಾನಿಯಿಂದ ರೈತರು ತೀವ್ರ ಆರ್ಥಿಕ ತೊಂದರೆಗೀಡಾಗಿದ್ದಾರೆ. ಹಿಂಗಾರು ಮಳೆಯು ಕೈಕೊಟ್ಟಿದ್ದರಿಂದ ಬರದ ಛಾಯೆ ಮತ್ತಷ್ಟು ಭೀಕರವಾಗಲಿದೆ. ರಾಜ್ಯ ಸರ್ಕಾರ ಘೋಷಿಸಿರುವ…
ಬರದ ತೀವ್ರತೆ ಅಳೆಯಲು ಆಳಂದ ಸೇರಿ 24 ತಾಲೂಕುಗಳಲ್ಲಿ ‘ಗ್ರೌಂಡ್ ಟ್ರೂಥಿಂಗ್’
ಕಲಬುರಗಿ: ರಾಜ್ಯದಲ್ಲಿ ಬರ ಪರಿಸ್ಥಿತಿಯ ವೈಜ್ಞಾನಿಕ ಮೌಲ್ಯಮಾಪನದ ಭಾಗವಾಗಿ ಕಲಬುರಗಿ ಜಿಲ್ಲೆಯ ಆಳಂದ ಸೇರಿದಂತೆ 24 ತಾಲೂಕುಗಳಲ್ಲಿ ‘ಗ್ರೌಂಡ್ ಟ್ರೂಥಿಂಗ್’ (ಕ್ಷೇತ್ರ ಪರಿಶೀಲನೆ) ನಡೆಸಲು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಸೂಚಿಸಿದೆ.
ಸೆ.4ರಂದು ಹೊರಡಿಸಿರುವ…
ಗಣೇಶ ಹಬ್ಬ: ಶಾಂತಿ, ಸೌಹಾರ್ದತೆಯಿಂದ ಆಚರಿಸಿ: ಇಕ್ರಮ್ ಶರೀಫ್
ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಗೌರಿ-ಗಣೇಶ ಚತುರ್ಥಿ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಹೇಳಿದರು.
ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಗಣೇಶ ಚತುರ್ಥಿ ಹಬ್ಬದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ…
ಆದಿತ್ಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕ್ಲಫ್ಟ್ ಶಸ್ತ್ರಚಿಕಿತ್ಸಾ ಮಿಷನ್ ಶಿಬಿರ
ಕಲಬುರಗಿ ನಗರದ ಆದಿತ್ಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸ್ವರ್ಣಲತಾ ಮದರ್ಸನ್ ಟ್ರಸ್ಟ್ ಮತ್ತು ಭಾರತದ ಅಗ್ರಣಿಯ ಕ್ಲಫ್ಟ್ ಚಿಕಿತ್ಸಾ ಸಂಸ್ಥೆ ಮಿಷನ್ ಸ್ಟೈಲ್ ಅವರ ಸಹಯೋಗದಲ್ಲಿ ಉಚಿತ ಕ್ಲಫ್ಟ್ ಶಸ್ತ್ರಚಿಕಿತ್ಸಾ ಮಿಷನ್ ಶೀಬಿರ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ…
ದತ್ತಾಂಶ ಹಂಚಿಕೆಗೆ ಕೆಬಿಎನ್ ವಿವಿ ಗ್ರಂಥಾಲಯಕ್ಕೆ DELNET ಪ್ರಶಂಸಾ ಪ್ರಮಾಣಪತ್ರ
ಕಲಬುರಗಿ: ಗ್ರಂಥಾಲಯದ ದತ್ತಾಂಶ ಹಂಚಿಕೆ ಹಾಗೂ ಶೈಕ್ಷಣಿಕ ಸಂಪನ್ಮೂಲಗಳ ಲಭ್ಯತೆಯನ್ನು ಹೆಚ್ಚಿಸುವಲ್ಲಿ ಮಹತ್ವದ ಕೊಡುಗೆ ನೀಡಿದ ಹಿನ್ನೆಲೆಯಲ್ಲಿ ಖಾಜಾ ಬಂದಾ ನವಾಜ್ ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ನವದೆಹಲಿಯ DELNET (Developing Library Network) ವತಿಯಿಂದ ಪ್ರಶಂಸಾ ಪ್ರಮಾಣಪತ್ರ ನೀಡಿ…
ಕಲಬುರಗಿಯನ್ನು ಬರಪೀಡಿತ ಘೋಷಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
ಕಲಬುರಗಿ: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿಯ ವತಿಯಿಂದ ಶುಕ್ರವಾರ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಎತ್ತಿನ ಗಾಡಿಗಳ ಮೂಲಕ…
ಸೆಪ್ಟೆಂಬರ್ 6ರಂದು ಹೋರಾಟಗಾರರೊಂದಿಗೆ ಚರ್ಚೆ: ಚೇತನ್ ಅಹಿಂಸಾ
ಜೇವರ್ಗಿ: ತಾಲೂಕಿನ ವಿವಿಧ ಸಾಮಾಜಿಕ ಹಾಗೂ ರಾಜಕೀಯ ವಿಚಾರಗಳ ಕುರಿತು ಚರ್ಚಿಸಲು ಜೇವರ್ಗಿಯಲ್ಲಿ ರವಿವಾರ ಬೆಳಿಗ್ಗೆ 10 ಗಂಟೆಗೆ ರಾಜಕೀಯ ಮುನ್ನೋಟ ಸಭೆ ಆಯೋಜಿಸಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ತಿಳಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಯಲಿರುವ…
ಪುರಸಭೆಯ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಬೀಳ್ಕೊಡುಗೆ
ಜೇವರ್ಗಿ: ಪಟ್ಟಣದ ಸಜ್ಜನ್ ಕಲ್ಯಾಣ ಮಂಟಪದಲ್ಲಿ ಜೇವರ್ಗಿ ಪುರಸಭೆಯ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಅವರ ವಯೋನಿವೃತ್ತಿ ಹಿನ್ನೆಲೆಯಲ್ಲಿ ಪುರಸಭೆ ಸಿಬ್ಬಂದಿ ಹಾಗೂ ಪೌರಕಾರ್ಮಿಕರ ವತಿಯಿಂದ ಅದ್ದೂರಿಯಾಗಿ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಜರುಗಿತು.
ಕಾರ್ಯಕ್ರಮದಲ್ಲಿ ಮಾತನಾಡಿದ…
ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಅಧಿಕಾರಿಗಳು ಸಮನ್ವಯದಿಂದ ಶ್ರಮಿಸಿ: ನಲಿನ್ ಅತುಲ್
ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 16 ಮತ್ತು 17ರಂದು ಎರಡು ದಿನಗಳ ಕಾಲ ಕಲಬುರಗಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ, ಉತ್ಸವವನ್ನು ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ…