Shubhashaya News
Browsing Category

ಸುದ್ದಿ

ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ: ಡಾ. ಶರಣಪ್ಪ ಎಸ್.ಡಿ

COTPA ರಾಜ್ಯ ತಿದ್ದುಪಡಿ–2024 ಹಾಗೂ PECA–2019 ಕುರಿತು ಪೊಲೀಸ್ ಅಧಿಕಾರಿಗಳಿಗೆ ಸಂವೇದನಾಶೀಲ ಕಾರ್ಯಾಗಾರ ಕಲಬುರಗಿ: ತಂಬಾಕು ಮುಕ್ತ ಸಮಾಜ ಹಾಗೂ ಆರೋಗ್ಯಕರ ಭವಿಷ್ಯ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ…

ವಲಯಮಟ್ಟದ ಕ್ರೀಡಾಕೂಟದಲ್ಲಿ ಹಲಕರ್ಟಿ ಬಸವೇಶ್ವರ ಶಾಲೆ ವಿದ್ಯಾರ್ಥಿಗಳ ಸಾಧನೆ

ವಾಡಿ, ಸೆ.3: ವಾಡಿ ವಲಯ ಮಟ್ಟದ ಪ್ರಾಥಮಿಕ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಹಲಕರ್ಟಿ ಬಸವೇಶ್ವರ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ನಾಲವಾರ ಗ್ರಾಮದಲ್ಲಿ ಗುರುವಾರ ಜರುಗಿದ ಕ್ರೀಡಾಕೂಟದಲ್ಲಿ ಬಾಲಕರ ಖೋ ಖೋ ಪ್ರಥಮ, ಬಾಲಕಿಯರ…

ಬರಗಾಲ ಘೋಷಿಸಿ ಮಧ್ಯಂತರ 50 ಸಾವಿರ ಪರಿಹಾರ ನೀಡಲು ಆಗ್ರಹ

ಜೇವರ್ಗಿ: ಜೇವರ್ಗಿ ಹಾಗೂ ಯಡ್ರಾಮಿ ಜವಳಿ ತಾಲೂಕು ಬರಗಾಲವೆಂದು ಘೋಷಣೆ ಮಾಡಬೇಕು ಮತ್ತು ಮಧ್ಯಂತರ ಪರಿಹಾರವಾಗಿ ಎಕರೆಗೆ 50 ಸಾವಿರ ರೂ ಪರಿಹಾರ ನೀಡಬೇಕೆಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಆಗ್ರಹಿಸಿದರು. ಜೇವರ್ಗಿ ಬಿಜೆಪಿ ಮಂಡಲ ವತಿಯಿಂದ ಗುರುವಾರ…

ಮಣೂರ ಆಸ್ಪತ್ರೆಯ ‘ದಿ ವೆಲ್‌ನೆಸ್ ರೆವಲ್ಯೂಷನ್’ ಮ್ಯಾಗಝೀನ್‌ನ 5ನೇ ಸಂಚಿಕೆ ಲೋಕಾರ್ಪಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಜನರಲ್ಲಿ ಆರೋಗ್ಯ, ಕ್ಷೇಮ, ಯೋಗ ಹಾಗೂ ಸದೃಢ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಪ್ರತಿಷ್ಠಿತ ಮಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪ್ರಕಟಿಸಲಾಗುತ್ತಿರುವ ‘ದಿ ವೆಲ್‌ನೆಸ್ ರೆವಲ್ಯೂಷನ್’ ಆರೋಗ್ಯ ಮತ್ತು ಕ್ಷೇಮ ಕುರಿತ…

ಕಲಬುರಗಿ ಜಿಲ್ಲೆಯ ಎರಡು ಮಹತ್ವದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಇಂದು ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ, ಮಾಹಿತಿ ಮತ್ತು ಜೈವಿಕ…

ಯುವತಿ ಅತ್ಯಾಚಾರ–ಕೊಲೆ ಪ್ರಕರಣ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಕಲಬುರಗಿ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ಕರಣಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ…

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ–ಸಾಕ್ಸ್ ವಿತರಣೆ

ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ (ಕೆಪಿಎಸ್) ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಉಚಿತವಾಗಿ ಶೂ–ಸಾಕ್ಸ್ ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷ ಜಹಿರೋದ್ದಿನ್ ಪಟೇಲ್ ಅವರು ವಿದ್ಯಾರ್ಥಿಗಳಿಗೆ ಶೂ–ಸಾಕ್ಸ್ ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ…

ಪಿ.ಎಂ. ಕಿಸಾನ್ ಯೋಜನೆ: ರೈತರು ಮುಂದಿನ ಕಂತಿನ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಕಲಬುರಗಿ: ಪಿ.ಎಂ. ಕಿಸಾನ್ (PM-KISAN) ಯೋಜನೆಯ ಅರ್ಹ ಫಲಾನುಭವಿ ರೈತರು ಮುಂದಿನ ಕಂತಿನ ನೆರವು ಪಡೆಯಲು ಬಯೋಮೆಟ್ರಿಕ್ ಅಥವಾ ಮುಖ (Face) ದೃಢೀಕರಣ ಆಧಾರಿತ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಈ ಯೋಜನೆಯಡಿ ನಕಲಿ ಫಲಾನುಭವಿಗಳನ್ನು ತಡೆಯಲು, ಮೃತರನ್ನು ಪಟ್ಟಿಯಿಂದ ಕೈಬಿಟ್ಟು, ಅರ್ಹ…

ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿಶ್ವ ಕ್ರೀಡಾ ದಿನಾಚರಣೆ:

ವಾಡಿ, ಸೆ.3: ದೇಶದ ಭಾವಿ ಪ್ರಜೆಗಳಾದ ವಿದ್ಯಾರ್ಥಿ ಯುವಜನರ ದೇಹದ ಆರೋಗ್ಯ ಗುಟ್ಟು ಕ್ರೀಡಾ ಚಟುವಟಿಕೆಗಳಲ್ಲಿದೆ ಎಂದು ಸ್ಥಳೀಯ ಎಸಿಸಿ ಅದಾನಿ ಸಿಮೆಂಟ್ ಕಾರ್ಖಾನೆಯ ಘಟಕ ಮುಖ್ಯಸ್ಥ ಪ್ರಶಾಂತ ದೇಶಮುಖ ಹೇಳಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ವಿಶ್ವ…

ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಕಲಬುರಗಿ: ನಗರದ ವಾರ್ಡ ನಂ 7ರ ವ್ಯಾಪ್ತಿಯಲ್ಲಿ ಬರುವ ಅಂಬೇಡ್ಕರ ಆಶ್ರಯ ಕಾಲೋನಿಯಲ್ಲಿ (ಶೇಖರೋಜಾ) ಶಿಶು ಅಭಿವೃದ್ದಿ ಇಲಾಖೆಯ ಕೇಂದ್ರ 1ರಲ್ಲಿ ಅಂಗನವಾಡಿಯ ಮಕ್ಕಳಿಗೆ ಸಮವಸ್ತ್ರವನ್ನು ಸ್ವಇಚ್ಚೆಯಿಂದ ಮಹಾನಗರ ಪಾಲಿಕೆ ಸದಸ್ಯ ಕೃಷ್ಣಾ ನಾಯಕ, ಹಾಗೂ ಡೊಂಗರಗಾಂವ ಗ್ರಾಮ ಪಂಚಾಯತ ಮಾಜಿ ಅದ್ಯಕ್ಷ…