Shubhashaya News
Browsing Category

ಸುದ್ದಿ

ಕಮ್ಮಾರ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಪ್ರತ್ಯೇಕ ನಿಗಮಕ್ಕೆ: ಲೋಹಾರ ಆಗ್ರಹ

ಆಳಂದ: ಕಮ್ಮಾರ ಸಮುದಾಯ ಬೇಡಿಕೆಗೆ ಒತ್ತಾಯಿಸಿ ಬೆಂಗಳೂರನಲ್ಲಿ ನಡೆದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ್ದ ಎಸ್‌ಟಿ ಇಲಾಖೆ ಜಂಟಿ ನಿರ್ದೇಶಕರ ಮೂಲಕ ರಮೇಶ ಲೋಹಾರ ಹಾಗೂ ಜಿ.ಟಿ.ರಂಗಸ್ವಾಮಿ ನೇತೃತ್ವದಲ್ಲಿ ಸಮುದಾಯ ಬಾಂಧವರು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಆಳಂದ: ರಾಜ್ಯಾದ್ಯಂತದ ಕಮ್ಮಾರ…

ಬರ ಘೋಷಣೆ, ಬಾಕಿ ಬೆಳೆ ವಿಮೆ ಪಾವತಿಗೆ ಎತ್ತು ಗಾಡಿಗಳೊಂದಿಗೆ ಕಲ್ಯಾಣ ಜನಪರ ವೇದಿಕೆಯಿಂದ ಹೆದ್ದಾರಿ ತಡೆ ಪ್ರತಿಭಟನೆ

ಆಳಂದ: ಕೊಡಲಹಂಗರಗಾ ಬಳಿಯ ರಾಜ್ಯ ಹೆದ್ದಾರಿ ತಡೆ ಪ್ರತಿಭಟನೆಯಲ್ಲಿ ಕಲ್ಯಾಣ ಜನಪರ ವೇದಿಕೆ ರಾಜ್ಯಾಧ್ಯಕ್ಷ ಬಸವರಾಜ ಕೊರಳ್ಳಿ ಮಾತನಾಡಿದರು. ವಾರದ ಗಡುವು—ತಾಳ್ಮೆ ಕಟ್ಟೆಯೊಡೆದರೆ ಅಧಿಕಾರಿಗಳ ಕಚೇರಿ ಬಾಗಿಲು ಒಡೆಯುವ ರೈತರ ಎಚ್ಚರಿಕೆ ಆಳಂದ: ತಾಲೂಕು ಬರ ಘೋಷಣೆ, ಬಾಕಿ ಇರುವ ಬೆಳೆ ವಿಮೆ…

ಬೆಳೆ ವಿಮೆ ೨ನೇ ಹಂತದ ಪರಿಹಾರ ಪಾವತಿಸುವಂತೆ ಒತ್ತಾಯ

ಆಳಂದ: ತಾಲೂಕು ಬರ ಘೋಷಣೆ ಸೇರಿ ಇತರ ಬೇಡಿಕೆಗಾಗಿ ರೈತ ಜಾಗೃತ ಸಂಘದಿAದ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ತಹಸೀಲ್ದಾರ ಅಣ್ಣಾರಾವ್ ಪಾಟೀಲ ಮೂಲಕ ಸರ್ಕಾರಕ್ಕೆ ಮಹಾದೇವ ಹತ್ತಿ, ದತ್ತರಾಜ ಗುತ್ತೇದಾರ ಸೇರಿದಂತೆ ಪ್ರಮುಖರು ಮನವಿ ಸಲ್ಲಿಸಿದರು. ಆಳಂದ: ಪ್ರಸಕ್ತ ಮುಂಗಾರು ಮಳೆ ವೈಫಲ್ಯದಿಂದ…

ಸರ್ಕಾರದ ನಿರ್ಧಾರಕ್ಕೆ ಬೇಸರ; ಪಾದಯಾತ್ರೆ ಜನರ ಗಮನ ಬೇರೆಡೆ ಸೆಳೆಯುವ ನಾಟಕ: ಗುತ್ತೇದಾರ

ಬರದ ತೀವ್ರ ಸಂಕಷ್ಟ ಎದುರಿಸುತ್ತಿರುವ ಆಳಂದ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಅತ್ಯಂತ ಖಂಡನೀಯ ಹಾಗೂ ಆಳಂದ ರೈತರಿಗೆ ಮಾಡಿದ ಅನ್ಯಾಯವಾಗಿದೆ ಎಂದು ಮಾಜಿ ಶಾಸಕ ಸುಭಾಷ ಆರ್. ಗುತ್ತೇದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ…

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ.1ರಿಂದ ಬಿಜೆಪಿ ಪಾದಯಾತ್ರೆ

ಕಲಬುರಗಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 1ರಿಂದ ಲಿಂಗಸುಗೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ…

ಸೇಡಂ: ರೈತರನ್ನು ನೆಲದ ಮೇಲೆ ಕೂರಿಸಿ ಸಭೆ ನಡೆಸಿದ ಅಧಿಕಾರಿಗಳು: ಹೋರಾಟಗಾರರ ಆಕ್ರೋಶ

ಕಲಬುರಗಿ: ಸಿಮೆಂಟ್ ಕಂಪನಿಗಳ ವಿರುದ್ಧ ರೈತರು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೇಡಂ ಸಹಾಯಕ ಆಯುಕ್ತರ ಕಚೇರಿಯಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಸಭೆಯಲ್ಲಿ ರೈತರನ್ನು ನೆಲದ ಮೇಲೆ ಕೂರಿಸಿ ಸಭೆ ನಡೆಸಿರುವುದಕ್ಕೆ ಹೋರಾಟಗಾರರು ಹಾಗೂ ಸ್ಥಳೀಯರು ತೀವ್ರ ಆಕ್ರೋಶ…

ರಾಷ್ಟ್ರೀಯ ಗೋರ್ ಬಂಜಾರ ತೀಜ್ ಹಬ್ಬಕ್ಕೆ ಕಲಬುರಗಿಯಲ್ಲಿ ಸಕಲ ಸಿದ್ಧತೆ

ಕಲಬುರಗಿ: ಕರ್ನಾಟಕ ರಾಜ್ಯ ಜೂಡೋ ಬಂಜಾರ ಫೌಂಡೇಶನ್ ಸಹಯೋಗದಲ್ಲಿ ‘ರಾಷ್ಟ್ರೀಯ ಗೋರ್ ಬಂಜಾರ ತೀಜ್ ಹಬ್ಬ–2026’ ಅನ್ನು ಆಗಸ್ಟ್ 30ರಂದು ನಗರದ ಬಂಜಾರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ಸಿವಿಲ್ ನ್ಯಾಯಾಧೀಶ ಡಾ. ಸುಭಾಶ್ಚಂದ್ರ ರಾಠೋಡ ತಿಳಿಸಿದ್ದಾರೆ. ಈ…

ನ್ಯಾಯಾಲಯದ ಆದೇಶ ಪಾಲಿಸಿ ಅನುದಾನಿತ ನೌಕರರಿಗೆ ನ್ಯಾಯ ಒದಗಿಸಿ: ಶಶೀಲ್ ನಮೋಶಿ

ಕಲಬುರಗಿ: ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಕಾಲ್ಪನಿಕ ವೇತನ ಹಾಗೂ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠ ನೀಡಿರುವ ತೀರ್ಪನ್ನು ರಾಜ್ಯ ಸರ್ಕಾರ ಕೂಡಲೇ ಪಾಲಿಸಿ, ಅನುದಾನಿತ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ…

ಡಾ. ಮಲ್ಲಿಕಾರ್ಜುನ ಎಸ್. ನಾಸಿಗೆ ಗ್ಲೋಬಲ್ ಐಕಾನಿಕ್ ಅಚೀವ್‌ಮೆಂಟ್ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಜಾನಪದ ಪರಿಷತ್ತಿನ ಕೇರಳ ಘಟಕದ ಅಧ್ಯಕ್ಷ, ಹಿರಿಯ ವೈದ್ಯ ಹಾಗೂ ‘ಶ್ರೇಷ್ಠ ಹೊರನಾಡ ಕನ್ನಡಿಗ’ ಪ್ರಶಸ್ತಿ ಪುರಸ್ಕೃತ ಡಾ. ಮಲ್ಲಿಕಾರ್ಜುನ ಎಸ್. ನಾಸಿ ಅವರಿಗೆ ಪ್ರತಿಷ್ಠಿತ ‘ಗ್ಲೋಬಲ್ ಐಕಾನಿಕ್ ಅಚೀವ್‌ಮೆಂಟ್ ಪ್ರಶಸ್ತಿ–2026’ ನೀಡಿ ಗೌರವಿಸಲಾಗಿದೆ. ನವದೆಹಲಿಯಲ್ಲಿ…