Browsing Category
ಸುದ್ದಿ
ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ: ದಲಿತ ಸಂಘರ್ಷ ಸಮಿತಿ ಪ್ರತಿಭಟನೆ
ಕಲಬುರಗಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಕೆಲ ಕೋಮುವಾದಿ ಸಂಘಟನೆಗಳು ಶುದ್ಧೀಕರಿಸಿ ಹೋಮ-ಹವನ ನಡೆಸಿದ ಘಟನೆ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ…
ಆ. 30ರಂದು ಕಲಬುರಗಿ ವಿಭಾಗ ಪ್ರಥಮ ವಚನ ಸಾಹಿತ್ಯ ಸಮ್ಮೇಳನ; ಸಮ್ಮೇಳನಾಧ್ಯಕ್ಷರಾಗಿ ನೆಲೋಗಿಯ ಸಿದ್ಧಲಿಂಗ ಶ್ರೀ ಆಯ್ಕೆ
ಕಲಬುರಗಿ: ನಗರದ ಕನ್ನಡ ಭವನದಲ್ಲಿ ಆ. 30ರಂದು ನಡೆಯಲಿರುವ ಒಂದು ದಿನದ ಕಲಬುರಗಿ ವಿಭಾಗ ಪ್ರಥಮ ವಚನ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನೆಲೋಗಿ ವಿರಕ್ತ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ…
ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯತಿಥಿ; ಆ. 29ರಿಂದ ಐದು ದಿನಗಳ ವಿವಿಧ ಕಾರ್ಯಕ್ರಮ: ದಾಕ್ಷಾಯಿಣಿ ಅವ್ವಾಜಿ
ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯತಿಥಿ ಅಂಗವಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಆ. 29ರಿಂದ ಸೆ. 2ರವರೆಗೆ ಐದು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು…
ಪೆಲೆಟ್ ಗನ್ ದಾಳಿ: ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು: ಖರ್ಗೆ
ಕಲಬುರಗಿ: ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಪೆಲೆಟ್ ಗನ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿರುವುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.
ಕಲಬುರಗಿಯಲ್ಲಿ…
ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ
ಕಲಬುರಗಿ: ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆಯನ್ನು ಕರ್ನಾಟಕ ಪ್ರದೇಶ ಬಂಜಾರ ಲಂಬಾಣಿ ಸೇವಾ ಸಂಘದ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಗುರುವಾರ ಬಂಜಾರಾ ಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ…
ಕಲಬುರಗಿಯಲ್ಲಿ ರಫ್ತು ನಿರ್ವಹಣಾ ತರಬೇತಿ: ಉದ್ದಿಮೆದಾರರು ಹೆಸರು ನೋಂದಣಿಗೆ ಸೂಚನೆ
ಕಲಬುರಗಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಅಂಗ ಸಂಸ್ಥೆಯಾದ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ (ವಿಟಿಪಿಸಿ) ರಫ್ತು ಸೌಲಭ್ಯ ಕೇಂದ್ರದ ಕಲಬುರಗಿ ವತಿಯಿಂದ 2026ರ ಅಕ್ಟೋಬರ್ 12 ರಿಂದ 17 ರವರೆಗೆ 6 ದಿನಗಳ ಕಾಲ ಕಲಬುರಗಿಯಲ್ಲಿ “ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ” (Export…
ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಹೆಚ್.ಎ.ಎಲ್. ದಲ್ಲಿ ಅಪ್ರೆಂಟಿಸ್ ತರಬೇತಿ
ಕಲಬುರಗಿ: ಬೆಂಗಳೂರಿನ ಹೆಚ್.ಎ.ಎಲ್.ದಲ್ಲಿ ಐ.ಟಿ.ಐ. ವೃತ್ತಿಗಳಾದ ಫಿಟ್ಟರ್, ಟರ್ನರ್, ಮಶಿನಿಸ್ಟ, ಎಲೆಕ್ಟ್ರಿಷಿಯನ್, ವೆಲ್ಡರ್, ಫೌಂಡ್ರಿಮನ್, ಶೀಟ್ ಮೇಟಲ್ ವರ್ಕ್, ಕಂಪ್ಯೂಟರ್ ಆಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಕಾರ್ಪೇಂಟರ್, ಟೂಲ್ ಆಂಡ್ ಡೈ ಮೇಕರ್, ಸಿಎನ್‍ಸಿ. ಪ್ರೋಗ್ರಾಮರ್…
‘ಕನ್ನಡ ಸಾಹಿತ್ಯ ಮತ್ತು ಅಸ್ಪೃಶ್ಯತೆ: ಸಮಕಾಲೀನ ತಲ್ಲಣಗಳು’ ಉಪನ್ಯಾಸ ಕಾರ್ಯಕ್ರಮ
ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಶೋಷಿತ ವರ್ಗದವರಿಗಾಗಿ ಸಂವಿಧಾನ ರಚಿಸಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕನೂ ಸಂವಿಧಾನದ ಸೌಲಭ್ಯಗಳನ್ನು ಅನುಭವಿಸುತ್ತಿದ್ದಾನೆ. ಸಂವಿಧಾನದ ಆಶಯಗಳ ರಕ್ಷಣೆಗಾಗಿ ಶ್ರಮಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಕಲಬುರಗಿ| ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ಪ್ರತಿಭಟನೆ
ಕಲಬುರಗಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿದ ಘಟನೆ ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ…
ಜಾತಿ ಅಳಿಸಿ ಸಾಮರಸ್ಯ ಬೆಳಸಿ: ಸಾಹಿತಿ ಧನ್ನಿ
ಕಲಬುರಗಿ: ಸಮಾಜದಲ್ಲಿ ಜಾತಿ ತಾರತಮ್ಯ ಮತ್ತಷ್ಟು ಹೆಚ್ಚಾಗುತ್ತಿದ್ದು, ಪ್ರಜ್ಞಾವಂತರು ಜಾತಿ ಅಳಿಸುತ್ತ ಸಾಮಾಜಿಕ ಸಾಮರಸ್ಯ ಬೆಳೆಸಬೇಕು ಎಂದು ಹಿರಿಯ ಸಾಹಿತಿ ಧರ್ಮಣ್ಣ ಎಚ್ ಧನ್ನಿ ಹೇಳಿದರು.
ನಗರದ ಕನ್ನಡ ಭವನದಲ್ಲಿ ಕರ್ನಾಟಕ ಸಮತಾ ಸೈನಿಕ ದಳ ಜಿಲ್ಲಾ ಘಟಕ ಏರ್ಪಡಿಸಿದ ರಾಜರ್ಷಿ ನಾಲ್ವಡಿ…