Shubhashaya News
Browsing Category

ಸುದ್ದಿ

ಮಹಿಳಾ ಸಬಲೀಕರಣದ ಸಂದೇಶ ಸಾರುವ ಮಹೇಶ್ ವಾರದ್ ಅವರ ಚಿತ್ರಗಳು

ಕಲಬುರಗಿ: ಯುವ ಕಲಾವಿದ ಮಹೇಶ್ ವಾರದ್ ಅವರ ಚಿತ್ರಗಳು ಮಹಿಳಾ ಸಬಲೀಕರಣದ ಮಹತ್ವವನ್ನು ಸಾರುತ್ತಿದ್ದು, ಕಲ್ಪನೆ ಮತ್ತು ಫ್ಯಾಂಟಸಿ ಆಧಾರಿತ ವಿಶಿಷ್ಟ ಕಲಾ ಪ್ರಕಾರದ ಮೂಲಕ ಸಮಕಾಲೀನ ವಿಚಾರಗಳನ್ನು ಪ್ರತಿಬಿಂಬಿಸುತ್ತವೆ ಎಂದು ರಾಯಲ್ ಅಕಾಡೆಮಿ ಅಧ್ಯಕ್ಷ ರೆಹಮಾನ್ ಪಟೇಲ್ ಹೇಳಿದರು. ನಗರದ…

ಖರ್ಗೆ ಮಾತನಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ಆ.20ರಂದು ಸಾಂಕೇತಿಕ ಧರಣಿ

ಕಲಬುರಗಿ: ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ ಸ್ಥಳವನ್ನು ಹೋಮ-ಹವನ ನಡೆಸಿ ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿರುವ ಘಟನೆ ಖಂಡನೀಯವಾಗಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ…

ನೀಲಮ್ಮ ಶಿವರಾಯ ಶಿವಣಗಿ ನಿಧನ

ಅಫಜಲಪುರ: ತಾಲೂಕಿನ ಹಿಂಚಗೇರಾ ಗ್ರಾಮದ ಹಿರಿಯ ಜೀವಿ ನೀಲಮ್ಮ ಶಿವರಾಯ ಶಿವಣಗಿ (73) ಅವರು ಮಂಗಳವಾರ ಸಂಜೆ 7.15ಕ್ಕೆ ನಿಧನರಾದರು. ಮೃತರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮ ಹಿಂಚಗೇರಾದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು…

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಬಲಪಡಿಸಲು ಕರೆ

ಜೇವರ್ಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಂಗಳವಾರ ಜೇವರ್ಗಿಯ ಪ್ರವಾಸಿ ಮಂದಿರದಲ್ಲಿ ಮಹತ್ವದ ಸಭೆ ನಡೆಯಿತು. ರಾಜ್ಯ ಕಾರ್ಯಕಾರಿಣಿ ಸದಸ್ಯ ನಾಗಣ್ಣ ಬಡಿಗೇರ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಸಂಚಾಲಕ ಸಂಜೀವಕುಮಾರ್…

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾದರೆ ಶಿಸ್ತುಕ್ರಮ: ಪಿ.ಟಿ. ಪರಮೇಶ್ವರ ನಾಯ್ಕ

ಕಲಬುರಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕರ್ತವ್ಯ ಲೋಪ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ…

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ 4 ವರ್ಷ ಶಿಕ್ಷೆ

ಕಲಬುರಗಿ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಬಾಲಕನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿವಿಧ ಕಾಯ್ದೆಗಳಡಿ 4 ವರ್ಷ ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. 2022ರ ಏಪ್ರಿಲ್ 25ರಂದು…

ಹೆಂಡತಿಗೆ ಕುಡಗೋಲಿನಿಂದ ಹಲ್ಲೆ: ಪತಿಗೆ 3 ವರ್ಷ ಜೈಲು

ಕಲಬುರಗಿ: ಪತ್ನಿಯ ನಡತೆ ಬಗ್ಗೆ ಸಂಶಯಪಟ್ಟು ಜಗಳವಾಡಿ, ಕುಡಗೋಲಿನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದ ಪತಿಗೆ ನಗರದ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ…

ಮಲ್ಲಿಕಾರ್ಜುನ್‌ ಖರ್ಗೆಗೆ ಅವಮಾನ ಆರೋಪ: ಗಡಿಪಾರು ಶಿಕ್ಷೆಗೆ ಆಗ್ರಹ

ಕಲಬುರಗಿ: ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಭಾಷಣ ಮಾಡಿದ್ದ ಉತ್ತರಾಖಂಡದ ರಾಮಲೀಲಾ ಮೈದಾನ ಶುದ್ಧೀಕರಿಸಿರುವುದನ್ನು ಗುಂಡಗುರ್ತಿ ಗ್ರಾಮದ ಕಾಂಗ್ರೆಸ್ ಮುಖಂಡ ಶ್ರೀನಿವಾಸ ಬಣ್ಣಕ್ಕಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ…

ವಂದೇ ಮಾತರಂಗೆ ಕಾಂಗ್ರೆಸ್ ಪಕ್ಷದಿಂದ ಅಗೌರವ ಆರೋಪ: ಕ್ಷಮೆಯಾಚನೆಗೆ ಸುಂದರ ಡಿ ಸಾಗರ್ ಆಗ್ರಹ

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯಂದು ವಂದೇ ಮಾತರಂ ಗೀತೆಗೆ ಅಗೌರವ ತೋರಿದ ಆರೋಪ ಎದುರಿಸುತ್ತಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ದೇಶದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಕಾರ್ಯದರ್ಶಿ ಸುಂದರ ಡಿ ಸಾಗರ ಅವರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ…

ವಂದೇ ಮಾತರಂ ಗೀತೆ’ಗೆ ಅಗೌರವ ಖಂಡನೀಯ

ಕಲಬುರಗಿ: ದಿಲ್ಲಿಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ 'ವಂದೇ ಮಾತರಂ ಗೀತೆ'ಯ ಪೂರ್ಣ ಆವೃತ್ತಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದು ಖಂಡನೀಯ ಎಂದು ಭಾರತೀಯ ಜನತಾ ಪಾರ್ಟಿಯ…