Shubhashaya News
Browsing Category

ಸುದ್ದಿ

ಹೆಂಡತಿಗೆ ಕುಡಗೋಲಿನಿಂದ ಹಲ್ಲೆ: ಪತಿಗೆ 3 ವರ್ಷ ಜೈಲು

ಕಲಬುರಗಿ: ಪತ್ನಿಯ ನಡತೆ ಬಗ್ಗೆ ಸಂಶಯಪಟ್ಟು ಜಗಳವಾಡಿ, ಕುಡಗೋಲಿನಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿದ್ದ ಪತಿಗೆ ನಗರದ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ…

ಮಲ್ಲಿಕಾರ್ಜುನ್‌ ಖರ್ಗೆಗೆ ಅವಮಾನ ಆರೋಪ: ಗಡಿಪಾರು ಶಿಕ್ಷೆಗೆ ಆಗ್ರಹ

ಕಲಬುರಗಿ: ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಭಾಷಣ ಮಾಡಿದ್ದ ಉತ್ತರಾಖಂಡದ ರಾಮಲೀಲಾ ಮೈದಾನ ಶುದ್ಧೀಕರಿಸಿರುವುದನ್ನು ಗುಂಡಗುರ್ತಿ ಗ್ರಾಮದ ಕಾಂಗ್ರೆಸ್ ಮುಖಂಡ ಶ್ರೀನಿವಾಸ ಬಣ್ಣಕ್ಕಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ…

ವಂದೇ ಮಾತರಂಗೆ ಕಾಂಗ್ರೆಸ್ ಪಕ್ಷದಿಂದ ಅಗೌರವ ಆರೋಪ: ಕ್ಷಮೆಯಾಚನೆಗೆ ಸುಂದರ ಡಿ ಸಾಗರ್ ಆಗ್ರಹ

ಕಲಬುರಗಿ: ಸ್ವಾತಂತ್ರ್ಯ ದಿನಾಚರಣೆಯಂದು ವಂದೇ ಮಾತರಂ ಗೀತೆಗೆ ಅಗೌರವ ತೋರಿದ ಆರೋಪ ಎದುರಿಸುತ್ತಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ದೇಶದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಕಾರ್ಯದರ್ಶಿ ಸುಂದರ ಡಿ ಸಾಗರ ಅವರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ…

ವಂದೇ ಮಾತರಂ ಗೀತೆ’ಗೆ ಅಗೌರವ ಖಂಡನೀಯ

ಕಲಬುರಗಿ: ದಿಲ್ಲಿಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ 'ವಂದೇ ಮಾತರಂ ಗೀತೆ'ಯ ಪೂರ್ಣ ಆವೃತ್ತಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದು ಖಂಡನೀಯ ಎಂದು ಭಾರತೀಯ ಜನತಾ ಪಾರ್ಟಿಯ…

ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಭೀಮ ಆರ್ಮಿ ಕಿಡಿ; ಕ್ರಮಕ್ಕೆ ಆಗ್ರಹ

ಆಳಂದ: ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭೀಮ ಆರ್ಮಿ ತಾಲೂಕು ಅಧ್ಯಕ್ಷ ಅನಿಲ ಕಾಟೆ ಮಾತನಾಡಿದರು. ಮೈನಾರ್ಟಿ ಜಿಲ್ಲಾಧ್ಯಕ್ಷ ಸೈಯದ್ ಸದ್ರೋದ್ದೀನ್ ಅನ್ಸಾರಿ, ಮುತ್ತಣ್ಣ ಜಂಗಲೆ ಮತ್ತಿತರರು ಉಪಸ್ಥಿತರಿದ್ದರು. ಆಳಂದ: ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ…

ಕೊರಳ್ಳಿಯಲ್ಲಿನ ಡಾ. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳ ಸಾಂಸ್ಕೃತಿ ಸಂಭ್ರಮದೊAದಿಗೆ ಆಚರಿಸಿದ ಸಾತಂತ್ರೊö್ಯÃತ್ಸವ

ಆಳಂದ: ಕೊರಳಿ ತಾಂಡಾ ವಸತಿ ಶಾಲೆಯಲ್ಲಿ ಆಚರಿಸಿದ ಸಾತಂತ್ರೊö್ಯÃತ್ಸವ ಧ್ವಜಾರೋಹಣ ಸಮಾರಂಭದಲ್ಲಿ ಪಾಲಕರು ಮಾತನಾಡಿದರು. ಉತ್ಸವದಲ್ಲಿ ಮಕ್ಕಳ ಉಡುಗೆ ತೊಡಗೆಯೊಂದಿಗೆ ಪಾಲ್ಗೊಂಡು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟು ಗಮನ ಸೆಳೆದರು. ಆಳಂದ: ತಾಲೂಕಿನ ಕೊರಳ್ಳಿ ತಾಂಡದಲ್ಲಿರುವ ಸಮಾಜ ಕಲ್ಯಾಣ…

ಭೀಮಾ ಬ್ಯಾರೇಜ್ ಕಾಮಗಾರಿ ಅಕ್ರಮ ಮರಳು ಗಣಿಗಾರಿಕೆ ಆರೋಪ: ತನಿಖೆಗೆ ಕರವೇ ಆಗ್ರಹ

ಆಳಂದ: ಪಟ್ಟಣದಲ್ಲಿ ಕರವೇ ಅಧ್ಯಕ್ಷ ಪ್ರವೀಣ ಮೊದಲೆ ನೇತೃತ್ವದಲ್ಲಿ ಕಾರ್ಯಕರ್ತರು ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಆಳಂದ: ಜೇವರ್ಗಿ ಹಾಗೂ ಶಹಾಬಾದ ತಾಲೂಕಿನ ಮದರಿ–ಕಡೆಹಳ್ಳಿ ಗ್ರಾಮಗಳ ನಡುವಿನ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ…

‘ಕೃಷ್ಣೇ ಗೌಡನ ಆನೆ’ ನಾಟಕ ಪ್ರದರ್ಶನ: ಪ್ರೇಕ್ಷಕರ ಮನಸೂರೆಗೊಂಡ ರಂಗಪ್ರಯೋಗ

ಕಲಬುರಗಿ: ರಂಗನಯನ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಪ್ರಸಿದ್ಧ ಕಾದಂಬರಿ ಆಧಾರಿತ ‘ಕೃಷ್ಣೇ ಗೌಡನ ಆನೆ’ ನಾಟಕವನ್ನು ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ಕಾರ್ಯಕ್ರಮಕ್ಕೆ ಎನ್.ವಿ. ಶಿಕ್ಷಣ ಮಹಾವಿದ್ಯಾಲಯದ…

ಹತ್ತು ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 18 ಆರೋಪಿಗಳ ಬಂಧನ, ₹41 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

ಕಲಬುರಗಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹತ್ತು ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 18 ಆರೋಪಿಗಳನ್ನು ಬಂಧಿಸಿ, ಸುಮಾರು ₹41 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ಬೆಳ್ಳಿ, ಕೇಬಲ್ ಹಾಗೂ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ನಗರದ ಪೊಲೀಸ್ ಭವನದಲ್ಲಿ…