Shubhashaya News
Browsing Category

ಸುದ್ದಿ

ನಮೋಶಿ ಪರ ಕಂದಗೂಳೆ ಮತಯಾಚನೆ

ಆಳಂದ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ನಮೋಶಿ ಅವರ ಪರವಾಗಿ  ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ಅವರು ತಾಲೂಕಿನ ವಿವಿಧ ಗ್ರಾಮಗಳಲ್ಲಿರುವ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರಲ್ಲಿ ಮತಯಾಚಿಸಿದರು. ಚಿತಲಿ,…

ನಮೋಶಿ ಪರ ಹರ್ಷಾ ಗುತ್ತೇದಾರ ಮತಯಾಚನೆ

ಆಳಂದ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ  ನಮೋಶಿ ಅವರ ಪರವಾಗಿ ಬಿಜೆಪಿ ಮುಖಂಡ ಹರ್ಷಾ ಎಸ್. ಗುತ್ತೇದಾರ ಅವರು ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಶಿಕ್ಷಕರಲ್ಲಿ ಮತಯಾಚಿಸಿದರು. ಸುಂಟನೂರ, ನಿಂಬರ್ಗಾ, ಹಿತ್ತಲ ಶಿರೂರ, ಮಾಡಿಯಾಳ ಹಾಗೂ ಯಳಸಂಗಿ…

ಗುತ್ತೇದಾರ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ ತೃತೀಯ ಸ್ಥಾನ

ಮಾತೋಶ್ರೀ ಅಂಬವ್ವಾ ರುಕ್ಮಯ್ಯ ಗುತ್ತೇದಾರ ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ವಿಜಯಲಕ್ಷಿö್ಮÃ ಲಕ್ಷಿö್ಮÃಕಾಂತ ಪೊದ್ದಾರ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ ಪಡೆದುದ್ದಕ್ಕೆ ಸಂಸ್ಥೆಯ ಅಧ್ಯಕ್ಷ ಸುಭಾಷ್ ಆರ್ ಗುತ್ತೇದಾರ…

ಇಇಜಿ ಬಯೋಫೀಡ್‌ಬ್ಯಾಕ್ ಕಾರ್ಯಾಗಾರ: ಸಂಶೋಧನಾ ಕೌಶಲ್ಯಕ್ಕೆ ಪ್ರಾಯೋಗಿಕ ತರಬೇತಿ

ಆಳಂದ: ಸಿಯುಕೆ ಆಯೋಜಿಸಿದ್ದ ಇಇಜಿ ಬಯೋಫೀಡ್‌ಬ್ಯಾಕ್ ಕಾರ್ಯಾಗಾರದಲ್ಲಿ ಕುಲಪತಿ ಬಟ್ಟು ಸತ್ಯನಾರಾಯಣ ಉದ್ಘಾಟಿಸಿ ಮಾತನಾಡಿದರು. ಆಳಂದ: ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಸಾಮಾಜಿಕ ಮತ್ತು ವರ್ತನೆಯ ವಿಜ್ಞಾನ ಶಾಲೆಯ ಮನೋವಿಜ್ಞಾನ ವಿಭಾಗದ ವತಿಯಿಂದ ಮೂರು ದಿನಗಳ…

ಬರಗಾಲದ ಸಮಗ್ರ ಪರಿಹಾರದ ಪ್ಯಾಕೇಜ್ ಘೋಷಣೆಗೆ ಯಳಸಂಗಿ ಒತ್ತಾಯ

ಆಳಂದ: ತಾಲ್ಲೂಕಿನಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು, ಬೆಳೆ ನಷ್ಟ, ನೀರಿನ ಕೊರತೆ, ಜಾನುವಾರುಗಳ ಮೇವಿನ ಸಮಸ್ಯೆ, ಕೃಷಿ ವೆಚ್ಚದ ಹೆಚ್ಚಳ ಹಾಗೂ ಸಾಲದ ಹೊರೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರಿಗೆ ಕೇವಲ ೨,೫೦೦ ಬರ ಪರಿಹಾರ…

ಅಕ್ರಮವಾಗಿ 6,520 ಕೆಜಿ ಅಕ್ಕಿ ಸಾಗಾಟ: ಪ್ರಕರಣ ದಾಖಲು

ಕಲಬುರಗಿ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲು ಉದ್ದೇಶಿಸಿರುವ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ ಆಳಂದ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ (ಇಸಿ ಆಕ್ಟ್) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸೆ.27ರಂದು…

ಕಲಬುರಗಿ; ಆಟೋ ಚಾಲಕರ ಸಂಘಟನೆಯ ನೂತನ ಘಟಕ ರಚನೆ

ಕಲಬುರಗಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಗುಲ್ಬರ್ಗಾ ಜಿಲ್ಲಾ ಘಟಕದ ವತಿಯಿಂದ ನಗರದೊಳಗೆ ಭಾನುವಾರ ನಡೆದ ಸಂಘಟನಾ ಸಭೆಯಲ್ಲಿ ಆಟೋ ಯೂನಿಯನ್ ಟಿಪ್ಪು ಸುಲ್ತಾನ್ ಘಟಕದ ನೂತನ ಕೌನ್ಸಿಲ್ ರಚಿಸಲಾಯಿತು. ಸಭೆಯಲ್ಲಿ ಚುನಾವಣೆಯ ಮೂಲಕ ಅಬ್ದುಲ್ ನಬಿ ಅವರನ್ನು…

ಹಾಪ್‌ಕಾಮ್ಸ್‌ ಆರ್ಥಿಕ ಬಲವರ್ಧನೆಗೆ ಅಗತ್ಯ ಕ್ರಮ: ಮಲ್ಲಿಕಾರ್ಜುನ ಭೂಶೆಟ್ಟಿ

ಕಲಬುರಗಿ: ಕಲಬುರಗಿ–ಯಾದಗಿರಿ ಜಿಲ್ಲಾ ಹಾಪ್‌ಕಾಮ್ಸ್‌ ಸಂಸ್ಥೆಯನ್ನು ಮತ್ತಷ್ಟು ಆರ್ಥಿಕವಾಗಿ ಸದೃಢಗೊಳಿಸುವ ಜತೆಗೆ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಸಿ. ಭೂಶೆಟ್ಟಿ ಹೇಳಿದರು. ಸಂಸ್ಥೆಯ ಕಚೇರಿ ಆವರಣದಲ್ಲಿ…

ಬೆಳೆ ಪರಿಹಾರ ಹೆಚ್ಚಿಸಿ, ಸಂಪೂರ್ಣ ಬೆಳೆ ಸಾಲ ಮನ್ನಾಕ್ಕೆ ಆಗ್ರಹ

ಕಲಬುರಗಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸರ್ಕಾರ ಘೋಷಿಸಿರುವ ಪರಿಹಾರ ಮೊತ್ತ ಅವೈಜ್ಞಾನಿಕವಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಸಮರ್ಪಕ ನೆರವು ನೀಡಬೇಕು. ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು, ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಖಾತರಿ ನೀಡಬೇಕು ಹಾಗೂ ರೈತರ…