Browsing Category
ಸುದ್ದಿ
BIG BREAKING: ಕರ್ನಾಟಕ ವಿಧಾನಪರಿಷತ್ 4 ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಫಿಕ್ಸ್: ಅ.23ಕ್ಕೆ ಮತದಾನ,…
ದೆಹಲಿ: ಕರ್ನಾಟಕ ವಿಧಾನ ಪರಿಷತ್ತಿನ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳು ಸೇರಿದಂತೆ ಒಟ್ಟು ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ECI) ಪ್ರಕಟಿಸಿದೆ. ಹಾಲಿ ನಾಲ್ವರು ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿಯು 2026ರ ನವೆಂಬರ್ 11ರಂದು…
ಆಳಂದ: ಗ್ರಾಮ ಪಂಚಾಯಿತಿ ಮೀಸಲಾತಿ ಪ್ರಕಟ
ಆಳಂದ: ಗ್ರಾಮ ಪಂಚಾಯಿತಿಗಳ ಸ್ಥಾನಗಳಿಗೆ ಸಂಬಂಧಿಸಿದ ಮೀಸಲಾತಿ ಪ್ರಕಟವಾಗುತ್ತಿದ್ದಂತೆಯೇ ಆಳಂದ ತಾಲೂಕಿನ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ ಪಂಚಾಯಿತಿಗೆ ಯಾವ ವರ್ಗದ ಮೀಸಲಾತಿ ಬಂದಿದೆ ಎಂಬುದನ್ನು ತಿಳಿದುಕೊಳ್ಳಲು ಕಳೆದ ಎರಡು ದಿನಗಳಿಂದ ಗ್ರಾಮದಿಂದ ಗ್ರಾಮಕ್ಕೆ…
ಶಿಕ್ಷಕರ ದಿನಾಚರಣೆ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ವಾಡಿ, ಸೆ.21: ದೇಶದ ಅತ್ಯುತ್ತಮ ನಾಗರೀಕರನ್ನು ಸೃಷ್ಠಿಸುವ ಶಕ್ತಿ ಶಿಕ್ಷಕರಿಗೆ ಮಾತ್ರ ಇದೆ ಎಂದು ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸೈಯದ್ ಮೆಹಮೂದ್ ಚಿಸ್ತಿ ಸಾಹೇಬ್ ಹೇಳಿದರು.
ಪಟ್ಟಣದ ಸಿದ್ದಾರ್ಥ ಭವನದಲ್ಲಿ ಸೋಮವಾರ ಪಿಎಂಕೆ ಫ್ಯಾನ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡ ಶಿಕ್ಷಕರ…
ಯುವ ಜನತೆಗೆ ಪ್ರಜಾಪ್ರಭುತ್ವದ ವಿಚಾರದಾರೆ ತಲುಪಿಸಿ: ಇಕ್ರಮ್ ಶರೀಫ್
ಕಲಬುರಗಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಜನತೆಗೆ ಪ್ರಜಾಪ್ರಭುತ್ವದ ವಿಚಾರದಾರೆ ತಲುಪಿಸುವ ಉದ್ದೇಶದಿಂದ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ "ಯುವ ಸಂಸತ್ತು" ಆಯೋಜಿಸಬೇಕಾಗಿದ್ದು, ಇದೇ ವಾರದಲ್ಲಿ ತಾಲೂಕಾ ಯುವ ಸಂಸತ್ತು ಸಭೆ ನಡೆಸಿ ವರದಿ ನೀಡಬೇಕೆಂದು ತಾಲೂಕಾ ಮಟ್ಟದ…
ಸೆ. 28ರಂದು ಸಸ್ಯ ವಿಜ್ಞಾನ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ
ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಸೆಪ್ಟೆಂಬರ್ 28ರಂದು “ಸಸ್ಯ ವಿಜ್ಞಾನದಲ್ಲಿ ಹೊಸ ಆಯಾಮಗಳು: ಶೈಕ್ಷಣಿಕ ಶ್ರೇಷ್ಠತೆಯಿಂದ ಸಾಂಸ್ಥಿಕ ನಾಯಕತ್ವದತ್ತ” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.…
ವಿಶ್ವ ಪ್ರವಾಸೋದ್ಯಮ ದಿನಾಚರಣೆ ಉದ್ಘಾಟನೆ; ರೆಹಮಾನ್ ಪಟೇಲ್‌ಗೆ ಸನ್ಮಾನ
ಕಲಬುರಗಿ: ಕರ್ನಾಟಕ ಪ್ರವಾಸೋದ್ಯಮ ವೇದಿಕೆ, ಪ್ರವಾಸೋದ್ಯಮ ಇಲಾಖೆ, ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ INTACH–ಕಲಬುರಗಿ ಘಟಕದ ಸಹಯೋಗದಲ್ಲಿ ನಗರದ ಬುದ್ಧ ವಿಹಾರದಲ್ಲಿ ಸೋಮವಾರ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿ ಮೊಹಮ್ಮದ್…
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕಿರಣ ದೇಶಮುಖರಿಗೆ ಅಭಿನಂದನಾ ಸನ್ಮಾನ
ಕಲಬುರಗಿ: ಜಿಲ್ಲಾ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಡಾ. ಕಿರಣ ದೇಶಮುಖ ಅವರನ್ನು ರಾಜ್ಯ ಅಲ್ಪಸಂಖ್ಯಾತ ಸಮುದಾಯದ ಉಪಾಧ್ಯಕ್ಷ ಲಾಲ್ ಅಹಮದ್ ಬಾಂಬೆ ಸೆಠ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಲಾಲ್…
ಗ್ರಾಮೀಣ ಪ್ರದೇಶದ ನಿವೇಶನ ರಹಿತರಿಗೆ ಉಚಿತ ನಿವೇಶನ ಸೌಲಭ್ಯ: ರಾಹುಲ್ ಶರಣಪ್ಪ ಸಂಕನೂರ
ಕಲಬುರಗಿ: 2018ರ ವಸತಿ ಮತ್ತು ನಿವೇಶನ ರಹಿತರ ಸಮೀಕ್ಷೆಯ ಪಟ್ಟಿಯಲ್ಲಿ ಬಿಟ್ಟು ಹೋಗಿರುವ ಅರ್ಹ ಫಲಾನುಭವಿಗಳನ್ನು ಸೇರ್ಪಡೆಗೊಳಿಸಲು 2026ರ ಸೆಪ್ಟೆಂಬರ್ 30 ರವರೆಗೆ ಅಂತಿಮ ಕಾಲಾವಕಾಶ ನೀಡಲಾಗಿದ್ದು, ಗ್ರಾಮೀಣ ಆಶ್ರಯ ನಿವೇಶನ ಯೋಜನೆಯಡಿ ಗ್ರಾಮೀಣ ಪ್ರದೇಶದ ನಿವೇಶನ ರಹಿತ ಅರ್ಹ ಫಲಾನುಭವಿಗಳಿಂದ…
ಕಲಬುರಗಿ: ಸಿಡಿಲಿಗೆ ಇಬ್ಬರು ಮಹಿಳೆಯರು ಬಲಿ
ಕಲಬುರಗಿ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಜಮೀನಿನಲ್ಲಿ ಮರದ ಕೆಳಗೆ ಕುಳಿತು ಊಟ ಮಾಡುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ಲಕ್ಷ್ಮೀ ಗುತ್ತೇದಾರ್ (45) ಹಾಗೂ ಕೂಲಿ ಕಾರ್ಮಿಕೆಯಾಗಿದ್ದ ಸೈಜಾದ್…
ಕಬ್ಬು ಬೆಳೆ ಉಳಿಸಲು ನೀರಾವರಿ ವೇಳಾಪಟ್ಟಿ ಪ್ರಕಟಿಸಿ: ಆನಂದ್ ಪಾಟೀಲ್
ಆಳಂದ: ಅಮರ್ಜಾ ನೀರಾವರಿ ಯೋಜನೆಯ ಕೆಳಭಾಗದ ರೈತರಿಗೆ ಸಮರ್ಪಕವಾಗಿ ನೀರು ಹರಿಸುವ ಮೂಲಕ ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ಉಳಿಸಬೇಕು. ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಪರಿಗಣಿಸಿ, ಕುಡಿಯುವ ನೀರಿಗೆ ಅಗತ್ಯ ಪ್ರಮಾಣ ಕಾಯ್ದಿರಿಸಿದ ಬಳಿಕ ಉಳಿದ ನೀರನ್ನು ಕನಿಷ್ಠ ನವೆಂಬರ್–ಡಿಸೆAಬರ್‌ವರೆಗೆ…